ಕರ್ನಾಟಕ ಪರಂಪರೆ
ಸಂಪುಟ-೧
ಅದಿಕಾಲ
ಪ್ರಾಗೈತಿಹಾಸಿಕ ಕಾಲದಿಂದ ವಿಜಯನಗರ ಸಾಮಾಜ್ಯ ಕಾಲದವರೆಗೆ
ಕನ್ನಡ ಮತ್ತು ಸಂಕೃತಿ ಇಲಾಖೆ, ಬೆಂಗಳೂರು
ಕರ್ನಾಟಕ ಪರಂಪರೆ
ಸಾದುಗೆ ಸಾದು
ಮಾದುರ್ಯಮ್ಗೆ ಮಾದುರ್ಯಂ
ಬಾದಿಪ್ಪ ಕಲಿಗೆ
ಕಲಿಯುಗ ವಿಪರೀತನ್
ಮಾದುವನೀತನ್ ಪೆರನಲ್ಲ ||
ಒಳ್ಳೆಯವರಿಗೆ ಒಳ್ಳೆಯವನು ಮದುರ ಗುಣ
ಉಳ್ಳವರಿಗೆ ಮದುರವಾಗಿ ವರ್ತಿಸುವವನು .
ತೊಂದರೆಪಡಿಸುವ ದುಷ್ಟರಿಗೆ ದುಷ್ಟರಂತೆ ಕಾಣಿಸುವವನು.
ಈತನು ಅಸಾಮಾನ್ಯನಾದ ಮಾದುವನೇ ಆಗಿರುವನು.
ಯುಗ ಯುಗಾಂತರಗಳಿಂದ ಪ್ರಜ್ವಲಗೊಂಡಿರುವ ಕರ್ನಾಟಕ ದೇಶದ ಚರಿತ್ರೆಯನ್ನು ಅಮೂಲಾಗ್ರವಾಗಿ ಬರೆದಿಡುವ ಪ್ರಯತ್ನ............ ವಿ.ಸೂ:- ನನ್ನ ಬ್ಲಾಗಿನಲ್ಲಿರುವ ಯಾವುದೇ ಮಾಹಿತಿಗಳ ಬಗ್ಗೆ ತಂಟೆತಗರಾರುಗಳೇನಾದರೂ ಇದ್ದರೆ ನನಗೆ ತಿಳಿಸಿದಲ್ಲಿ ಬ್ಲಾಗಿನಿಂದ ತೆಗೆಯಲಾಗುವುದು ಹಾಗೂ ಬ್ಲಾಗಿನಲ್ಲಿರುವ ಯಾವುದೇ ವಿಷಯಗಳನ್ನು ಯಾರು ಬೇಕಾದರೂ ಬಳಸಿದಲ್ಲಿ ನನ್ನ ಅಭ್ಯಂತರವೇನೂ ಇರುವುದಿಲ್ಲ (no copyright) ಇದರಲ್ಲಿ ನನಗೆ ನಂಬಿಕೆಯಿಲ್ಲ. @ ಹಾಗೇ ನನ್ನ ಮತ್ತಷ್ಟು ಬ್ಲಾಗುಗಳಿಗೆ ಬೇಟಿಕೊಡುವುದನ್ನು ಮರೆಯಬೇಡಿ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ